Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಗೆ ಸಂಸದ ದಿಢೀರ್ ಭೇಟಿ!

Webdunia
ಶನಿವಾರ, 19 ಜನವರಿ 2019 (20:27 IST)
ಇಂದಿರಾ ಕ್ಯಾಂಟೀನ್ ಗೆ ಸಂಸದರೊಬ್ಬರು ಭೇಟಿ ನೀಡಿ ಅಲ್ಲಿನ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.

ಸಂಸದ ಆರ್.ದೃವನಾರಾಯಣ್ ದಿಢೀರ್ ಭೇಟಿ ನೀಡಿ ಕ್ಯಾಂಟೀನ್ ನಲ್ಲಿ  ಪರಿಶೀಲನೆ ಮಾಡಿದರು.

ಗುಂಡ್ಲುಪೇಟೆ ತಾಲೂಕಿನಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಅವರು ಭೇಟಿ ನೀಡಿದರು. ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿ ಕೆಲವೇ ತಿಂಗಳುಗಳು ಕಳೆದಿವೆ ಅಷ್ಟೇ.

ಇಂದಿರಾ ಕ್ಯಾಂಟೀನ್ ಗಳಲ್ಲಿನ ಆಹಾರದ ಗುಣಮಟ್ಟ ತಿಳಿಯಲು ಯಾವುದೇ ಮಾಹಿತಿ ನೀಡದೆ ಸಂಜೆ ದಿಢೀರ್ ಭೇಟಿ ನೀಡಿದರು. ಉಪಹಾರ ಸೇವನೆ ಮಾಡುವುದರ ಮೂಲಕ ಆಹಾರದ ಗುಣಮಟ್ಟ ಬಗ್ಗೆ ಪರಿಶೀಲನೆ ನಡೆಸಿದರು.

ಸಾಮಾನ್ಯ ವರ್ಗದ ಜನರಿಗೆ ಕ್ಯಾಂಟೀನ್ ಸಹಕಾರಿಯಾಗಿದೆ. ಎಲ್ಲರಿಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ  ಕ್ಯಾಂಟೀನ್ ವ್ಯವಸ್ಥಾಪಕರಿಗೆ ಸಂಸದರು ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments