Select Your Language

Notifications

webdunia
webdunia
webdunia
webdunia

ಅಂಬರೀಶ್ ನಿಧನಕ್ಕೆ ಸಂಸದ ನಳಿನ್ ಕುಮಾರ ಕಟೀಲ್ ದುಃಖ

ಅಂಬರೀಶ್
ಚಲನಚಿತ್ರ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೇಷ್ಠ ಕಲಾವಿದರಾಗಿ, ಉತ್ತಮ ರಾಜಕಾರಣಿ ಆಗಿದ್ದರು. ಚಿತ್ರರಂಗದಲ್ಲಿ ಅದ್ಬುತ ಹೆಸರು, ಸಚಿವರಾಗಿ ಅದ್ಬುತ ಕಾರ್ಯ ಮಾಡಿದ್ದಾರೆ. ರಾಜಕಾರಣ , ಚಿತ್ರ ರಂಗಕ್ಕೆ‌ ಅವರ ಅಗಲಿಕೆಯಿಂದ ನಷ್ಟವಾಗಿದೆ.

ಚಲನಚಿತ್ರ ರಂಗದ ಭೀಷ್ಮ ಆಗಿದ್ದ ಅಂಬರೀಶ್, ಚಿತ್ರರಂಗದಲ್ಲಿ ಅವರ ಮಾತೆ ಅಂತಿಮ ಆಗಿತ್ತು. ಶ್ರೇಷ್ಠ ಸಾಧಕನನ್ನು ಕಳೆದುಕೊಂಡಿದ್ದೇವೆ. ಅವರು ಇನ್ನೊಮ್ಮೆ ಹುಟ್ಟಿ ಬರಲಿ ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ನಟ ಅಂಬರೀಶ್ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ