HDK ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ

geetha
ಶುಕ್ರವಾರ, 12 ಜನವರಿ 2024 (20:12 IST)
ಮೈಸೂರು-ಈಗಿನಿಂದಲೇ ಲೋಕಸಭೆ ಚುನಾವಣೆ ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು ಈ ನಡುವೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್​​​​ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ವಿಚಾರವಾಗಿ ಲೋಕಸಭೆ ಎಲೆಕ್ಷನ್​​​ಗೆ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಗ್ಗೆ ಜಾಗರೂಕರಾಗಿರುವುದು ಮುಖ್ಯ: ಪ್ರಧಾನಿ ಮೋದಿ ಅಬ್ಬರದ ಭಾಷಣ

ರಾಜ್ಯಪಾಲರನ್ನು ತಕ್ಷಣ ತೆಗೆದುಹಾಕಿ: ನಾಗರಾಜು ಯಾದವ್

ಬಿಕೆ ಹರಿಪ್ರಸಾದ್ ಅವರೇ ಬಟ್ಟೆ ಹರಿದುಕೊಂಡ್ರು, ಬಿಜೆಪಿ ಮೇಲೆ ಆರೋಪ ಹಾಕಿದ್ರು: ಆರ್ ಅಶೋಕ್

ಪ್ರಜ್ವಲ್ ರೇವಣ್ಣ ಅಪರಾಧ ಸಾಬೀತು, ಖಾಕಿ ತಂಡಕ್ಕೆ ಸಿಕ್ತು ಭರ್ಜರಿ ಬಹುಮಾನ

ಏರ್ ಇಂಡಿಯಾ ವಿಮಾನ ಸಂಸ್ಥೆಗೆ ₹15,000 ಕೋಟಿ ನಷ್ಟ ಉಂಟುಮಾಡಿದ ಆ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments