ಸಂಸದೆ ಶೋಭಾಗೆ ಘೇರಾವ್

Webdunia
ಶುಕ್ರವಾರ, 19 ಅಕ್ಟೋಬರ್ 2018 (20:48 IST)
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಪ್ಪರ್ ಮಾಲೀಕರಿಂದ ಘೇರಾವ್ ಹಾಕಿದ ಘಟನೆ ನಡೆದಿದೆ.

ಕುಂದಾಪುರದ ಕೋಟೇಶ್ವರದಲ್ಲಿ ಘಟನೆ ನಡೆದಿದ್ದು, ಎರಡನೇ ದಿನಕ್ಕೆ ಕಾಲಿಟ್ಟ ಟಿಪ್ಪರ್ ಮುಷ್ಕರನಿರತರು ಘೇರಾವ್ ಹಾಕಿದ್ದಾರೆ.
ಮರಳು ಸಮಸ್ಯೆ ಪರಿಹರಿಸಲು ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ. ಮುಷ್ಕರ ವೇಳೆ ಶೋಭಾ ಕರಂದ್ಲಾಜೆ ಆಗಮಿಸಿದರು. ಆಗ ನೆರಳಿಗೆ ಬಂದು ಮಾತಾಡುವಂತೆ ಶೋಭಾ ಹೇಳಿಕೆ ನೀಡಿದ್ದು, ಇದರಿಂದ ಆಕ್ರೋಷಗೊಂಡ ಟಿಪ್ಪರ್ ಮಾಲಿಕರು ಘೇರಾವ್ ಹಾಕಿದರು.

ಡಿಸಿಯವರನ್ನು ಕಂಟ್ರೋಲ್ ಮಾಡಲು ನಿಮಗಾಗಲ್ಲವೇ? ಎಲ್ಲರೂ ನಮ್ಮವರೇ ಅಂದುಕೊಂಡರೆ ನೀವೇನು ಮಾಡಿಲ್ಲ. ನಿಮ್ಮ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವೆ. ಆದರೆ ನೀವು ನಮಗೆ ಉಪಕಾರ ಮಾಡಿಲ್ಲ. ಎರಡು ವರ್ಷಗಳಿಂದ ಮರಳು ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು, ಕಾರನ್ನು ಅಡ್ಡಗಟ್ಟಿ ಸಂಸದೆಗೆ ಘೇರಾವ್ ಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments