Webdunia - Bharat's app for daily news and videos

Install App

ಈ ವಿಚಾರಕ್ಕೆ ಸರ್ಕಾರಕ್ಕೆ ಪತ್ರ ಬರೆದ ಸಂಸದ ಜಿ.ಎಂ.ಸಿದ್ದೇಶ್ವರ್

Webdunia
ಭಾನುವಾರ, 25 ಏಪ್ರಿಲ್ 2021 (11:31 IST)
ಬೆಂಗಳೂರು : ಕೊರೊನಾ ಲಸಿಕೆ ಪೂರೈಸುವಂತೆ ಕೋರಿ ಸರ್ಕಾರಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. 

ಈ ಪತ್ರದಲ್ಲಿ ದಾವಣಗೆರೆಗೆ 1 ಲಕ್ಷ ಡೋಸ್ ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳವವರ ಸಂಖ್ಯೆ ಹೆಚ್ಚಾಗಿದೆ.  ಲಸಿಕೆ ಇಲ್ಲದೆ ಜನರು ವಾಪಾಸ್ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ  ನಿನ್ನೆ ಕೇವಲ 7 ಸಾವಿರ ಡೋಸ್ ಲಸಿಕೆ ಬಂದಿದೆ. ಇನ್ನು 1 ಲಕ್ಷ ಡೋಸ್ ಹೆಚ್ಚುವರಿ ಲಸಿಕೆ ಪೂರೈಸುವಂತೆ ಸರ್ಕಾರಕ್ಕೆ ಸಂಸದ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments