ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಿದವರು ರೈತರಲ್ಲ, ದಲ್ಲಾಳಿಗಳು ಎಂದ ಸಂಸದ

Webdunia
ಶನಿವಾರ, 26 ಡಿಸೆಂಬರ್ 2020 (12:08 IST)
ಕೋಲಾರ : ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಿದವ ರೈತರ ಬಗ್ಗೆ ಕೋಲಾರದ ಸಂಸದ ಮುನಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಿದವರು ರೈತರಲ್ಲ ದಲ್ಲಾಳಿಗಳು. ಪಂಜಾಬ್ ಅಕ್ಕಪಕ್ಕದ ರಾಜ್ಯಗಳ ದಲ್ಲಾಳಿಗಳು ಧರಣಿ ನಡೆಸಿದ್ದಾರೆ. ತಿದ್ದುಪಡಿಯಿಂದ ದಲ್ಲಾಳಿಗಳಿಗೆ ನಷ್ಟವಾಗ್ತಿದೆ ಎಂದು ಅವರು ಧರಣಿ ಮಾಡಿದ್ದಾರೆ. ರೈತರ ಹೆಸರಿನಲ್ಲಿ ದಲ್ಲಾಳಿ ಪ್ರತಿಭಟನೆ ನಡೆಸ್ತಿದ್ದಾರೆ ಅಷ್ಟೇ ಎಂದು ವಿವಾದಾತ್ಮಕ  ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments