ಸಂಸದೆ ಸುಮಲತಾ ನಡೆ ಇನ್ನೂ ನಿಗೂಢ

Webdunia
ಶನಿವಾರ, 4 ಮಾರ್ಚ್ 2023 (19:18 IST)
ಸಂಸತ್ ಸದಸ್ಯೆ ಸುಮಲತಾ ಅಂಬರೀಷ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ.ಆದರೆ ಸುಮಲತಾ ಮಾತ್ರ ಕಳೆದ 6 ತಿಂಗಳಿಂದ ಯಾವುದೇ ತೀರ್ಮಾನ ಪ್ರಕಟಿಸದೆ ಸುಮ್ಮನಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರು ಸಹ ಸುಮಲತಾ ಅವರು ತಮ್ಮೊಂದಿಗೆ ಬರಲಿ ಅಂತ ಹಾತೊರೆಯುತ್ತಿದ್ದಾರೆ. ಬೆಂಗಳೂರಲ್ಲಿ ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್ ಎಂ ಕೃಷ್ಣ  ಅವರನ್ನು ಭೇಟಯಾದ ಸಂಸದೆ ಬಳಿಕ  ಮಾತಾಡಿದ ಅವರು, ತಾನಿನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಆಪ್ತರೊಂದಿಗೆ ಬೆಂಬಲಿಗರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments