Webdunia - Bharat's app for daily news and videos

Install App

ಶ್ರೀಗಳು 4 ದಿನ ಪೊಲೀಸ್ ಕಸ್ಟಡಿಗೆ!

Webdunia
ಶುಕ್ರವಾರ, 2 ಸೆಪ್ಟಂಬರ್ 2022 (14:37 IST)
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ ಕೋಮಲಾ ಆದೇಶಿಸಿದ್ದಾರೆ.

ಆರೋಪಿಯನ್ನು ಐದು ದಿನಗಳ ಕಾಲ ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಿಚಾರಣೆ ನಡೆಸಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ಶ್ರೀಗಳು ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಪೊಲೀಸ್ ಕಸ್ಟಡಿಯಲ್ಲೇ ವೈದ್ಯಕೀಯ ನೆರವು ನೀಡುವಂತೆ ಚಿತ್ರದುರ್ಗದ ಜೆಎಂಎಫ್ ಕೋರ್ಟ್ ಆದೇಶಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments