Webdunia - Bharat's app for daily news and videos

Install App

ಅಂತಿಮ ಅಭಿವಂದನ ಪತ್ರ ಬರೆದಿದ್ದ ಶ್ರೀಗಳು

Webdunia
ಮಂಗಳವಾರ, 3 ಜನವರಿ 2023 (16:41 IST)
ಜ್ಞಾನ ಯೋಗಾಶ್ರಮದ ಜ್ಞಾನ ಜ್ಯೋತಿಯು ಶಾಂತವಾಯಿತು. ಸಿದ್ದಪುರಷ ಸಿದ್ದೇಶ್ವರ ಶ್ರೀಗಳು ಶಿವಾದೀನರಾಗಿದ್ದಾರೆ. ನಾಡು, ದೇಶ, ಅಂತಾರಾಷ್ಟ್ರಮಟ್ಟದಲ್ಲಿ ಪ್ರವಚನಗಳನ್ನು ಮಾಡಿ ಭಕ್ತರಿಗೆ ಆಶಿರ್ವದಿಸುತ್ತಿದ್ದರು. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದರು. ಇವರು ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ದೇಹ ನಶ್ವರ ಆತ್ಮ ಒಂದೇ ಶಾಶ್ವತ, ಸರಳತೆಯಲ್ಲೇ ಜೀವನದ ಸತ್ಯವನ್ನು ಕಂಡುಕೊಂಡವರು. ಜ್ಞಾನದ ಮೂಲಕ ಜೀವ ಸಂಕಲಕ್ಕೆ ಬೆಳಕಾದವರು. ಶ್ರೀಗಳು ದೇಹ ತ್ಯಾಗಕ್ಕೂ ಮುನ್ನ ಬೆರೆದ ಅಂತಿಮ ಅಭಿವಂದನ ಪತ್ರದಲ್ಲಿ ಕೆಲ ವಿಷಯಗಳನ್ನು ತಿಳಿಸಿದ್ದಾರೆ. ಅದರಲ್ಲಿ ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ, ಅಸೀಮಿತವಾದ ಸದ್ಭಾವದಿಂದ ಅದನ್ನು ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೆ ‘ಧರ್ಮ’. ಅದು ಸ್ವ-ಪರ ನೆಮ್ಮದಿಗೆ ಕಾರಣ ಎಂದು ಬರೆದಿದ್ದಾರೆ. ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯಿಂದ ಸ್ಪರ್ಶ ಮಾಡಬೇಕು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯವಾದವುಗಳಾಗಿದೆ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಬಾರದು ಎಂದು ಶ್ರೀಗಳು ಪ್ರತದಲ್ಲಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments