ಸದನದಲ್ಲಿ ಕ್ಷಮೆಯಾಚಿಸಿದ ಶಾಸಕ ಹ್ಯಾರಿಸ್

Webdunia
ಮಂಗಳವಾರ, 20 ಫೆಬ್ರವರಿ 2018 (13:03 IST)
ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ‍್ರಕರಣಕ್ಕೆ ಸಂಬಂಧಿಸಿ ಶಾಸಕ ಎನ್.ಎ.ಹ್ಯಾರಿಸ್ ಸದನದಲ್ಲಿ ಕ್ಷಮೆ ಕೋರಿದ್ದಾರೆ.

ವಿಧಾನಸೌಧದಲ್ಲಿ ಘಟನೆಯ ಕುರಿತು ವಿವರಣೆ ನೀಡಿದ ಹ್ಯಾರಿಸ್ ಅವರು, ಸದನದ ಸದಸ್ಯನಾದರೂ, ಮೊಹಮ್ಮದ್ ನಲಪಾಡ್‌ ತಂದೆಯೂ ಹೌದು, ಆತ ಮುಂದೆ ತಪ್ಪು ಮಾಡದಂತೆ ನೋಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾದದು, ತಪ್ಪು ಮಾಡಿದವರಿಗೆ ಶಿಕ್ಷೆ  ನೀಡಬೇಕು. ಮಗನ ರಕ್ಷಣೆಗಾಗಿ ನಾನು ಸರ್ಕಾರದ ಒತ್ತಡವೇರಿಲ್ಲ.  ನಾನು ಬೈದ್‌ ಕೂಡಲೇ ನಲಪಾಡ್‌ ಫೋನ್‌ ಸ್ವಿಚ್ ಆಫ್ ಮಾಡಿಕೊಂಡು ಹೋಗಿದ್ದ, ನನಗೆ ಸಿಕ್ಕಿದ್ದರೆ ನಾನೇ ಪೊಲೀಸ್ ಠಾಣೆಗೆ ಒಪ್ಪಿಸುತ್ತಿದ್ದೆ. ಸದನ, ಸರ್ಕಾರಕ್ಕೆ ಅಪಮಾನವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments