Select Your Language

Notifications

webdunia
webdunia
webdunia
webdunia

ಎಂ.ಸಿ.ನಾಣಯ್ಯ ಭೇಟಿಯಾದ ಸಿದ್ದರಾಮಯ್ಯ- ಚರ್ಚೆಗೆ ಗ್ರಾಸ

ಸಿದ್ದರಾಮಯ್ಯ
ಜೆಡಿಎಸ್ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಯಮ್ಮ ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮಡಿಕೇರಿಯಲ್ಲಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಸಿದ್ದರಾಮಯ್ಯ ಅವರು ಎಂ.ಸಿ.ನಾಣಯ್ಯ ಮನೆಗೆ ಭೇಟಿ ನೀಡಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭೇಟಿ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್