Webdunia - Bharat's app for daily news and videos

Install App

ದಿನೇಶ್​​ ಗುಂಡೂರಾವ್ ಸಿದ್ದರಾಮಯ್ಯರ ಚೇಲಾ ನಿಜ- ಸೋಮಶೇಖರ್​​ ಹೇಳಿಕೆಯನ್ನ ಸಮರ್ಥಿಸಿಕೊಂಡ ಎಂಟಿಬಿ

Webdunia
ಶನಿವಾರ, 28 ಸೆಪ್ಟಂಬರ್ 2019 (11:38 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್​​ ಗುಂಡೂರಾವ್ ಸಿದ್ದರಾಮಯ್ಯರ ಚೇಲಾ ಎಂಬ ಎಸ್​​.ಟಿ ಸೋಮಶೇಖರ್​​ ಹೇಳಿಕೆಯನ್ನು  ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಮರ್ಥಿಸಿಕೊಂಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​​ ಗುಂಡೂರಾವ್​​ ಬಗ್ಗೆ ಎಸ್​​.ಟಿ ಸೋಮಶೇಖರ್​​ ಏನು ಹೇಳಿದ್ದಾರೋ ಅದು ಸರಿಯಾಗಿದೆ. ಅವರ ಹೇಳಿಕೆಗೆ ನನ್ನ ಸಹಮತವೂ ಇದೆ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಮತ್ತು ಕೆ.ಎಚ್​​ ಮುನಿಯಪ್ಪ ಜಗಳದ ಬಗ್ಗೆ ಮಾತನಾಡಿದ ಅವರು, ಮಾಜಿ ಸಂಸದ ಕೆ.ಎಚ್​​ ಮುನಿಯಪ್ಪರನ್ನು ಸೋಲಿಸಲು ಯಾರೆಲ್ಲಾ ಕೆಲಸ ಮಾಡಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಮಾಜಿ ಸ್ಪೀಕರ್​​ ರಮೇಶ್​​ ಕುಮಾರ್​​ ಅವರನ್ನು ಸೋಲಿಸಲು ಕಾರಣವಾಗಿದ್ದಾರೆ. ಹಾಗಾಗಿ ಮುನಿಯಪ್ಪರ ಮಾತುಗಳು ಅಕ್ಷರಶಃ ನಿಜ. ಈ ಕುರಿತಂತೆ ಕೆ.ಎಚ್​​ ಮುನಿಯಪ್ಪ ಕಾಂಗ್ರೆಸ್​​ ಹೈಕಮಾಂಡ್​​ಗೆ ದೂರು ನೀಡಿದ್ದರೂ, ರಮೇಶ್​​ ಕುಮಾರ್​​ ವಿರುದ್ಧ ಯಾಕೆ? ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments