ಅಪರೇಷನ್ ಕಮಲಕ್ಕೆ ಸಿಎಂಗೆ ಎಂಟಿಬಿ ಹಣವನ್ನು ನೀಡಿದ್ದಾರೆ- ಸಿದ್ದರಾಮಯ್ಯ ಆರೋಪ

Webdunia
ಗುರುವಾರ, 21 ನವೆಂಬರ್ 2019 (10:50 IST)
ಮೈಸೂರು : ಅಪರೇಷನ್ ಕಮಲಕ್ಕೆ ಎಂಟಿಬಿ ಹಣವನ್ನು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರೇಷನ್ ಕಮಲದಲ್ಲಿ ಎಂಟಿಬಿ ಹಣವನ್ನು ಪಡೆದಿಲ್ಲ. ಬದಲಿಗೆ ಅವರೇ ಯಡಿಯೂರಪ್ಪಗೆ ಹಣ ನೀಡಿದ್ದಾರೆ. ಹೀಗೆ ಮಾಡಿರುವುದು ಎಂಟಿಬಿ ನಾಗರಾಜ್ ಒಬ್ಬನೇ. ಅದಕ್ಕೆ ಸಿಎಂ ಗೆ ಎಂಟಿಬಿ ನಾಗರಾಜ್ ಮೇಲೆ ಪ್ರೀತಿ ಜಾಸ್ತಿ.  ಎಂಟಿಬಿಯಿಂದ ನಾಗರಾಜ್ ನಿಂದ ನಾನು ಸಾಲವನ್ನ ಪಡೆದಿಲ್ಲ. ಸಾಲವನ್ನು ಪಡೆಯದೆ ನಾನು ಏನನ್ನ ವಾಪಾಸ್ ನೀಡಲಿ ಎಂದು ಸ್ಪಷ್ಟನೆ ನೀಡಿದ್ದಾರೆ.


ಹಾಗೇ ಹಣದಾಸೆಗೆ ಅನರ್ಹ ಶಾಸಕರು ಹೋಗಿದ್ದಾರೆಂದು ಜನರೇ ಚರ್ಚೆ ಮಾಡುತ್ತಿದ್ದಾರೆ. ಪ್ರಚಾರದ ವೇಳೆ ನಾನು ಬರೀ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಜನರಿಗೆ ಗೊತ್ತಾಗಿದೆ. ಅವರೇ ಉತ್ತರಗಳನ್ನು ಕೊಡುತ್ತಿದ್ದಾರೆ. ಜನರು ಅನರ್ಹರನ್ನು ಸಹಿಸಲ್ಲ, ಅವರನ್ನ ಸೋಲಿಸುತ್ತಾರೆ. ಇವರ ನಯವಿನಯದ ಸುಳ್ಳನ್ನು ಜನರು ನಂಬುವುದಿಲ್ಲ ಎಂದು  ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments