Daily Horoscope

ಬಚ್ಚೇಗೌಡರ ವಿರುದ್ಧ ಸಿಎಂಗೆ ದೂರು ನೀಡಿದ ಎಂಟಿಬಿ ನಾಗರಾಜ್

Webdunia
ಶನಿವಾರ, 7 ಡಿಸೆಂಬರ್ 2019 (11:16 IST)
ಬೆಂಗಳೂರು : ಹೊಸಕೋಟೆ ಉಪಚುನಾವಣೆ ಮುಗಿದಿದ್ದು ಇನ್ನೇನು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಇದೀಗ  ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಸಿಎಂ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.



ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಎಂಟಿಬಿ ನಾಗರಾಜ್ ಉಪಚುನಾವಣೆಯ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ವೇಳೆ ಸಂಸದ ಬಚ್ಚೇಗೌಡರು ಬಿಜೆಪಿ ಸಂಸದರಾಗಿ ಬಿಜೆಪಿ ಅಭ್ಯರ್ಥಿಯಾದ ನನಗೆ ಸಮೋರ್ಟ್ ಮಾಡುವ ಬದಲು ಪಕ್ಷೇತರ ಅಭ್ಯರ್ಥಿಯಾದ ಅವರ ಪುತ್ರ ಶರತ್ ಬಚ್ಚೇಗೌಡರಿಗೆ ಸಪೋರ್ಟ್ ಮಾಡಿದ್ದಾರೆ ಎಂದು  ಎಂಟಿಬಿ ನಾಗರಾಜ್ ಸಿಎಂ ದೂರು ನೀಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಸಂಸದ ಬಚ್ಚೇಗೌಡರಿಗೆ ಸಂಕಷ್ಟ ಎದುರಾಗಿದ್ದು, ಇವರ ಬಗ್ಗೆ ಸಿಎಂ ಕ್ರಮ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments