Daily Horoscope
✕

ಈ ಕಂಡಿಷನ್ ಮೇರೆಗೆ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ಎಂಟಿಬಿ ನಾಗರಾಜ್

Webdunia
ಭಾನುವಾರ, 14 ಜುಲೈ 2019 (10:58 IST)
ಬೆಂಗಳೂರು : ಮೈತ್ರಿ ಸರ್ಕಾರದ ಅತೃಪ್ತ ಶಾಸಕರಲ್ಲೊಬ್ಬರಾದ ಎಂಟಿಬಿ ನಾಗರಾಜ್ ಅವರು ಕಂಡಿಷನ್ ಒಂದರ ಮೇರೆಗೆ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಮೈತ್ರಿಪಕ್ಷಗಳ ನಾಯಕರ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನನ್ನ ಜೊತೆ ರಾಜೀನಾಮೆ ನೀಡಿದ ಡಾ| ಕೆ. ಸುಧಾಕರ್ ಅವರು ರಾಜೀನಾಮೆ ವಾಪಾಸ್ ಪಡೆದರೆ ನಾನು ವಾಪಸ್ ಪಡೆಯುತ್ತೇನೆ. ನಾನು ಹಾಗೂ ಸುಧಾಕರ್ ಒಟ್ಟಿಗೆ ರಾಜೀನಾಮೆ ನೀಡಿದ್ದರಿಂದ ಇಬ್ಬರೂ ಸೇರಿಯೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.


ಅಲ್ಲದೇ ನಾಳೆ ಮಧ್ಯಾಹ್ನದೊಳಗೆ ಸುಧಾಕರ್ ಅವರನ್ನು ಸಂಪರ್ಕಿಸಿ ಅವರ ಮನವೊಲಿಸುತ್ತೇನೆ. ಆ ಬಳಿಕ ಇಬ್ಬರೂ ಒಟ್ಟಿಗೆ ಸೇರಿ ಸೋಮವಾರ ರಾಜೀನಾಮೆ ಹಿಂಪಡೆಯುತ್ತೇವೆ. ಒಂದು ವೇಳೆ ಸುಧಾಕರ್ ಅವರು ರಾಜೀನಾಮೆ ವಾಪಸ್ ಪಡೆಯಲು ನಿರಾಕರಿಸಿದರೆ ತಾನೊಬ್ಬನೇ ಕಾಂಗ್ರೆಸ್​ನಲ್ಲಿದ್ದು ಏನ್ ಮಾಡಲಿ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments