ಎಂಟಿಬಿ ನಾಗರಾಜ್ ರಾಜೀನಾಮೆ ಹಿಂದಿದೆಯಂತೆ ಬಿಜೆಪಿ ತಂತ್ರ

Webdunia
ಶನಿವಾರ, 13 ಜುಲೈ 2019 (13:14 IST)
ಬೆಂಗಳೂರು : ಸಚಿವ ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿರುವುದರ ಹಿಂದೆ ಬಿಜೆಪಿಯ ಮಾಸ್ಟರ್ ಪ್ಲ್ಯಾನ್ ಇದೆ ಎಂಬುದಾಗಿ ತಿಳಿದುಬಂದಿದೆ.



ಹೌದು. ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಪುತ್ರ ನಿತೀಶ್ ಪುರುಷೋತ್ತಮ್ ಗೆ ಯಾವುದೇ ಪ್ರಬಲ ಎದುರಾಳಿ ಇಲ್ಲದೇ  ಟಿಕೆಟ್ ನೀಡುವುದಾಗಿ ಈಗಾಗಲೇ ಬಿಜೆಪಿಯಿಂದ ಆಫರ್ ಸಿಕ್ಕಿದ್ದು, ಮಗನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಎಂಟಿಬಿ ನಾಗರಾಜ್ ಅವರು ಬಿಜೆಪಿಯ  ಆಫರ್ ಮೇರೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹಾಗೇ ಹೊಸಕೋಟೆಯಲ್ಲಿ ತಮ್ಮ ಎದುರಾಳಿ ಬಚ್ಚೇಗೌಡರ ಮನವೊಲಿಕೆ ಮಾಡಿರುವ ಬಿಜೆಪಿ, ಬಚ್ಚೇಗೌಡರ ಪುತ್ರ ಶರತ್ ಗೆ ಮುಂದಿನ ಚುನಾವಣೆಯಲ್ಲಿ ಬಾಗೇಪಲ್ಲಿಯಿಂದ ಕಣಕ್ಕೀಳಿಯಲು ಬಿಜೆಪಿ ಟಿಕಟ್ ನೀಡುವುದಾಗಿ ಬಿಜೆಪಿ ತಿಳಿಸಿದೆ ಎನ್ನಲಾಗಿದೆ. ಈ ಇಬ್ಬರು ನಾಯಕರ ಮಕ್ಕಳಿಗೆ ಎರಡು ಕಡೆ ಟಿಕೆಟ್ ಆಫರ್ ಸಿಕ್ಕ ಹಿನ್ನಲೆಯಲ್ಲಿ  ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿ ಪಕ್ಷ ಬಿಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟ ರಾಹುಲ್ ಗಾಂಧಿ

ಸೀಬರ್ಡ್‌ ಬಸ್‌ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ: ಸಾರಿಗೆ ಸಚಿವರಿಂದ ಹೊರಬಿತ್ತು ಖಡಕ್‌ ತೀರ್ಮಾನ

ಕೇಂದ್ರದ ವಿರುದ್ಧ ರಣಕಹಳೆ ಮೊಳಗಿಸಿದ ಕಾಂಗ್ರೆಸ್‌: ಮನರೇಗಾ ಬಚಾವೊ ಅಭಿಯಾನಕ್ಕೆ ಸಿದ್ಧತೆ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಮುಂದಿನ ಸುದ್ದಿ
Show comments