Daily Horoscope
✕

ಸಿದ್ದರಾಮಯ್ಯರನ್ನು ದ್ರೋಹಿ ಎಂದ ಎಂಟಿಬಿ ನಾಗರಾಜ್

Webdunia
ಭಾನುವಾರ, 17 ನವೆಂಬರ್ 2019 (10:30 IST)
ಹೊಸಕೋಟೆ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದ್ರೋಹಿ, ನಾನಲ್ಲ. ಕುರುಬ ಸಮುದಾಯಕ್ಕೆ, ನನಗೆ ಅವರು ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.




ಬಾದಾಮಿ ಕ್ಷೇತ್ರದ ಎಲೆಕ್ಷನ್ ವೇಳೆ ನನ್ನ ಬಳಿ ಹಣ ಪಡೆದಿದ್ರು. ಚೆಕ್ ಮೂಲಕ ಪಡೆದ ಹಣವನ್ನು ಇನ್ನೂ ವಾಪಾಸ್ ನೀಡಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಒಂದು ಮೆಡಿಕಲ್ ಕಾಲೇಜು ಕಟ್ಟಿಲ್ಲ. ಕಾಂಗ್ರೆಸ್ ಪಕ್ಷ ಕಟ್ಟಿದ್ದು ನಾವು, ಸಿದ್ದರಾಮಯ್ಯನಲ್ಲ. ಕೈಕಾಲು ಹಿಡಿದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಹಣವನ್ನು ಹಾಕಿ ಸಿದ್ದರಾಮಯ್ಯರನ್ನು ಗೆಲ್ಲಿಸಿದ್ದೆವು.  ಸಿದ್ದರಾಮಯ್ಯ ಎಲ್ಲ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಅವರು ತಮ್ಮ ಗುರು ಸಿದ್ದರಾಮಯ್ಯನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಹಾಗೇ ನನ್ನ ಸಹೋದರ ಪಿಳ್ಳಣ್ಣ ನನಗೆ ಇರುವೆ ಸಮಾನ. ಅವನು ಚಲಾವಣೆಯಾಗದ ನಾಣ್ಯ, ಅವನ ಬಗ್ಗೆ ಮಾತಾಡಲ್ಲ ಎಂದು ತನ್ನ ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments