Daily Horoscope
✕

ಈ ವಿಚಾರಕ್ಕೆ ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಎಂಟಿಬಿ ನಾಗರಾಜ್

Webdunia
ಶುಕ್ರವಾರ, 17 ಜನವರಿ 2020 (11:24 IST)
ಬೆಂಗಳೂರು : ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಕ್ರಮ ಜರುಗಿಸುವಂತೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಆಗ್ರಹಿಸಿದ್ದಾರೆ.



ಇಂದು ಬೆಂಗಳೂರಿನ ಸಿಎಂ ನಿವಾಸಕ್ಕೆ ತೆರಳಿ ಸಿಎಂ ಯಡಿಯೂರಪ್ಪ ಜತೆ ಮಾತುಕತೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಬಿಎಸ್ ವೈ ಗೆ ಒತ್ತಾಯಿಸುತ್ತಿದ್ದೇನೆ.  ಚುನಾವಣೆ ಮುಗಿದ ದಿನದಿಂದಲೂ ಒತ್ತಾಯ ಮಾಡುತ್ತಿದ್ದೇನೆ.  ಆದ್ರೆ ಅವರ ವಿರುದ್ಧ ಸಿಎಂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಎಂದು  ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ
 
ಹೊರಹಾಕಿದ್ದಾರೆ.


ಅಲ್ಲದೇ ಸಚಿವಸ್ಥಾನ ನೀಡುವಂತೆ ಸಿಎಂ ನಾನು ಒತ್ತಡ ಹಾಕಿಲ್ಲ. ಸಚಿವ ಸ್ಥಾನ ನೀಡದಿದ್ದರೂ ನನಗೆ ಬೇಸರವಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments