MTBರನ್ನು ವಿಚಾರಣೆ ಮಾಡಬೇಕು-ಎಂ.ಬಿ.ಪಾಟೀಲ್

Webdunia
ಶನಿವಾರ, 29 ಅಕ್ಟೋಬರ್ 2022 (17:29 IST)
ಎಂಟಿಬಿ ನಾಗರಾಜ್ ಹೇಳಿಕೆಯ ವಿಡಿಯೋ ವೈರಲ್ ವಿಚಾರವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲು ಸಚಿವ ಎಂಟಿಬಿ ನಾಗರಾಜ್​​ರನ್ನ ವಿಚಾರಣೆಗೊಳಪಡಿಸಬೇಕು. ನೇಮಕಾತಿ, ವರ್ಗಾವಣೆಗೆ ಹಣ ಪಡೆಯುವುದು ಸರಿಯಾದ ಕ್ರಮವಲ್ಲ. ನಾನೂ ಕೂಡ ಗೃಹ ಸಚಿವನಾಗಿದ್ದೆ. ನಾನಿದ್ದಾಗ ಒಂದೇ ಒಂದು ಆರೋಪ ಬಂದಿರಲಿಲ್ಲ. ಸಚಿವರೂ ಅಂದರೆ ಸರ್ಕಾರ ಕಮಿಷನ್ ಸರ್ಕಾರ ಎನ್ನುವುದಕ್ಕೆ ಸರ್ಕಾರವೇ ಪ್ರೂಫ್ ಕೊಟ್ಟಂತಾಗಿದೆ. ಸಚಿವರೇ ಸ್ಪಷ್ಟನೆ ಕೊಟ್ಟಂತಾಗಿದೆ. ಜನರ ಮೇಲೆ ಇದು ರಿಫ್ಲೆಕ್ಟ್ ಆಗುತ್ತೆ. ಎಂಟಿಬಿ ನಾಗರಾಜ್ ಹೇಳಿಕೆ ಬಗ್ಗೆ ತನಿಖೆ ಆಗಲಿ. ಹಣ ಪಡೆದು ವರ್ಗಾವಣೆ ಮಾಡಿರುವುದು ಅಕ್ಷಮ್ಯ ಅಪರಾಧ. ಸಚಿವರನ್ನ ಕರೆದು ತನಿಖೆ ನಡೆಸಬೇಕು. ಎಂಟಿಬಿ ನಾಗರಾಜ್ ಸರ್ಕಾರದ ಭಾಗವಾಗಿರುವವರು. ಅವರಿಂದ ಏನು ಮಾಹಿತಿ ಇದೆ ಎಂಬುದನ್ನ ತಿಳಿದುಕೊಳ್ಳಬೇಕು. ಇದು ಕಮಿಷನ್ ಸರ್ಕಾರ ಅನ್ನೋದಕ್ಕೆ ಸಚಿವರ ಹೇಳಿಕೆಯೇ ಸಾಕ್ಷಿಯಾಗಿದೆ. ಮಾಧುಸ್ವಾಮಿ ಕೂಡ ಸರ್ಕಾರ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments