ಏನೂ ಕೇಳಬೇಡಿ ಎಂದು ಮಾಧ್ಯಮದವರಿಗೆ ಕೈಮುಗಿದ ಎಂಟಿಬಿ

Webdunia
ಶುಕ್ರವಾರ, 22 ನವೆಂಬರ್ 2019 (11:03 IST)
ಬೆಂಗಳೂರು : ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಮಾಧ್ಯಮದವರು ಏನೇ ಕೇಳಿದರೂ ಒಂದಕ್ಕೂ ಉತ್ತರಿಸದೆ ಮಾಧ್ಯಮಗಳಿಗೆ ಕೈಮುಗಿದು ಹೊರಟ ಘಟನೆ ಇಂದು ನಡೆದಿದೆ.



ಈ ಹಿಂದೆ ಅನೇಕ ಬಾರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಇತರ ನಾಯಕರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ ಎಂಟಿಬಿ ನಾಗರಾಜ್ ಇಂದು ಮಾಧ್ಯಮದವರ ಜೊತೆ ಮಾತನಾಡದೇ ನನ್ನನ್ನು ಏನೂ ಕೇಳಬೇಡಿ, ನಾನು ಏನೂ ಹೇಳುವುದಿಲ್ಲ ಎಂದು ಮಾಧ್ಯಮಗಳಿಗೆ ಕೈಮುಗಿದು ಹೊರಟು ಹೋಗಿದ್ದಾರೆ ಎನ್ನಲಾಗಿದೆ.

 

ಎಂಟಿಬಿ ನಾಗರಾಜ್ ಅವರ ಈ ನಡೆಯನ್ನು ಗಮನಿಸಿದರೆ ಅವರ ಹೇಳಿಕೆಗಳು ಪದೇ ಪದೇ ವಿವಾದಕ್ಕೀಡಾದ ಹಿನ್ನಲೆ ಎಲ್ಲೂ ಹೇಳಿಕೆ ನೀಡದೆ  ಸುಮ್ಮನಿರುವಂತೆ ಹೈಕಮಾಂಡ್ ನಿಂದ ಸೂಚನೆ  ಸಿಕ್ಕಿದೆಯಾ? ಎಂಬ ಅನುಮಾನ ವ್ಯಕ್ತವಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ಗೆ ಭೇಟಿ ಕೊಟ್ಟ ಬಿಜೆಪಿ ನಿಯೋಗದಿಂದ ಗಂಭೀರ ಆರೋಪ

ಹೊಸ ವರ್ಷ ಸ್ವಾಗತಕ್ಕೆ ಸಜ್ಜಾದ ಸಿಲಿಕಾನ್‌ ಸಿಟಿ: ಇಂದು ಯಾವೆಲ್ಲ ರಸ್ತೆಗಳು ಬಂದ್‌ ಆಗಲಿವೆ ಗೊತ್ತಾ

ಕೋಗಿಲು ಲೇಔಟ್: ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದಿದ್ದಕ್ಕೆ ಮಹಿಳೆ ಕೊಟ್ಟ ಉತ್ತರಕ್ಕೆ ಬಿಜೆಪಿ ನಾಯಕರು ಶಾಕ್

ನ್ಯೂ ಇಯರ್‌ ಸ್ವಾಗತಕ್ಕೆ ಕ್ಷಣಗಣನೆ: ಸಿಲಿಕಾನ್‌ ಸಿಟಿ ಮಂದಿಗೆ ಗುಡ್‌ನ್ಯೂಸ್ ನೀಡಿದ ಮೆಟ್ರೊ, ಬಿಎಂಟಿಸಿ

ಪಿಣರಾಯಿ ವಿಜಯನ್ ಜೊತೆ ಸಿದ್ದರಾಮಯ್ಯ: ಇಬ್ಬರು ಕೇರಳ ಸಿಎಂ ಒಂದೇ ಫ್ರೇಮ್ ನಲ್ಲಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments