Webdunia - Bharat's app for daily news and videos

Install App

ಮುಡಾ ನಿವೇಶನ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗನಿಗೂ ಇಡಿ ಬಿಸಿ

Sampriya
ಸೋಮವಾರ, 28 ಅಕ್ಟೋಬರ್ 2024 (18:12 IST)
ಮೈಸೂರು: ಮುಡಾ ನಿವೇಶನ ಹಗರಣ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ರಾಕೇಶ್ ಪಾಪಣ್ಣ ಅವರ ಮೈಸೂರಿನ ನಿವಾಸ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್  ಅವರ ಬೆಂಗಳೂರಿನ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ.

ಸಿಎಂ ಆಪ್ತ ರಾಕೇಶ್ ಪಾಪಣ್ಣಗೂ ಶಾಕ್ ನೀಡಿರುವ ಜಾರಿ ನಿರ್ದೇಶನಾಲಯ ಮೈಸೂರಿನ ಹಿನಕಲ್ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನೂ ಬೆಂಗಳೂರಿನ ಮಲ್ಲೇಶ್ವರದ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ದಾಳಿ ನಡೆಸಿದ ಅಧಿಕಾರಿಳು ತೀವ್ರ ಶೋಧ ನಡೆಸುತ್ತಿದ್ದಾರೆ. ವಿವಿಧ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments