ಮುಡಾ ಹಗರಣ: ಸದ್ಯಕ್ಕಿಲ್ಲ ಸಿಎಂ ಸಿದ್ದರಾಮಯ್ಯಗೆ ಸಿಬಿಐ ಸಂಕಷ್ಟ, ಯಾಕೆ ಗೊತ್ತಾ

Sampriya
ಮಂಗಳವಾರ, 5 ನವೆಂಬರ್ 2024 (15:51 IST)
ಬೆಂಗಳೂರು: ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ.  ಇದರಿಂದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಿಬಿಐ ಸಂಕಷ್ಟ ದೂರಾವಾಗಿದೆ.

ಅಲ್ಲದೇ, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಕೋರ್ಟ್‌ ನೋಟಿಸ್‌ ನೀಡಿದೆ.

ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.


ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ನಡೆಸಲಾಯಿತು.  ಸದ್ಯ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಅವರು ರಾಜ್ಯ ಸರ್ಕಾರ ಅಧೀನದಲ್ಲಿರುವುದರಿಂದ ನಿಷ್ಪಕ್ಷಪಾತ ತನಿಖೆ ಆಗುವುದಿಲ್ಲ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments