ಮುಡಾ ಹಗರಣ: ಲೋಕಾಯುಕ್ತ ಕ್ಲೀನ್ ಚಿಟ್ ವರದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿಗೆ ಇಡಿ ಇಕ್ಕುಳ

Krishnaveni K
ಸೋಮವಾರ, 27 ಜನವರಿ 2025 (12:37 IST)
ಬೆಂಗಳೂರು: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ.

ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್ ನೀಡಿದೆ. ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪವಿದೆ. ಈ ಕಾರಣಕ್ಕೆ ಪ್ರಕರಣದಲ್ಲಿ ಇಡಿ ಈಗ ಸಿಎಂ ಪತ್ನಿಗೆ ನೋಟಿಸ್ ನೀಡಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೇ ಸುಮಾರು 300 ಕೋಟಿ ರೂ. ಮೌಲ್ಯದ ಆಸ್ತಿ ಮಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಅನೇಕ ಗಣ್ಯರ ಆಸ್ತಿ ಪಾಸ್ತಿಗಳೂ ಸೇರಿವೆ ಎನ್ನಲಾಗಿದೆ. ಇದೀಗ ಲೋಕಾಯುಕ್ತದಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಈಗ ಇಡಿ ಸಿದ್ದರಾಮಯ್ಯ ಮತ್ತು ಪತ್ನಿಗೆ ಕಂಟಕವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments