ಮುಡಾ ಹಗರಣ: ಮತ್ತೇ ಠಾಣೆ ಮೆಟ್ಟಿಲೇರಿದ ಸ್ನೇಹಮಯಿ ಕೃಷ್ಣ, ಯಾರಾ ವಿರುದ್ಧ ಗೊತ್ತಾ

Sampriya
ಮಂಗಳವಾರ, 28 ಜನವರಿ 2025 (18:19 IST)
ಮೈಸೂರು: ಮುಡಾದ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಬ್ಬರು ಜೆಡಿಎಸ್‌ ಶಾಸಕರ ವಿರುದ್ಧ ದೂರು ನೀಡಿದ್ದಾರೆ.

ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿದ ಅವರು ಜೆಡಿಎಸ್‌ ಶಾಸಕರಾದ ಜಿ.ಟಿ ದೇವೇಗೌಡ  ಹಾಗೂ ಪುತ್ರ ಜಿ.ಡಿ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ: ಮುಡಾ ಸೈಟು ಹಂಚಿಕೆಯಲ್ಲಿ ಶಾಸಕ ಜಿ.ಟಿ ದೇವೇಗೌಡರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ.

ಸರ್ವೇ ನಂ.81/2ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲವೆಂದು 19 ನಿವೇಶನವನ್ನು ಜಿಟಿಡಿ ಕುಟುಂಬ ಪಡೆದುಕೊಂಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಭೂ ಮಾಲೀಕನ ಮನೆಗೆ ತೆರಳಿ ಮಾತುಕತೆ ನಡೆಸಿರುವ ಫೋಟೋ ಸಹ ಬಿಡುಗಡೆ ಮಾಡಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಬ್ಯಾಂಕ್‌ಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತರಾಮನ್

ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರ ಕ್ಷಮೆ ಕೇಳಬೇಕು: ಬಿವೈ ವಿಜಯೇಂದ್ರ

"ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ

ಮುಂದಿನ ಸುದ್ದಿ
Show comments