ಮುಡಾ ಹಗರಣ: ಬೆಳಗ್ಗೆಯಿಂದ ಸಂಜೆಯವರೆಗೆ ಮುಡಾ ಹಿಂದಿನ ಆಯುಕ್ತರನ್ನು ಪ್ರಶ್ನಿಸಿದ ಅಧಿಕಾರಿಗಳು

Sampriya
ಮಂಗಳವಾರ, 19 ನವೆಂಬರ್ 2024 (19:02 IST)
Photo Courtesy X
ಮೈಸೂರು: ಮುಡಾ ಹಗರಣದ ಪ್ರಕರಣ ಸಂಬಂಧ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್‌ ಮಂಗಳವಾರ ಮೈಸೂರು ಲೋಕಾಯುಕ್ತ ಎಸ್‌.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ವಿಚಾರಣೆಗೆ ಪ್ರಕರಣದ ತನಿಖಾಧಿಕಾರಿ ಟಿಜೆ ಉದೇಶ್ ಅವರು ನೀಡಿದ ನೋಟಿಸ್‌ನ ಅನ್ವಯ ನಟೇಶ್ ಅವರು ವಿಚಾರಣೆಗೆ ಹಾಜರಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಮುಡಾದಿಂದ ವಿಜಯನಗರದಲ್ಲಿ 14 ನಿವೇಶನಗಳನ್ನು ನಿಯಮ ಮೀರಿ ಹಂಚಿಕೆ ಮಾಡಿದ ಆರೋಪ ಅವರ ಮೇಲಿದೆ.

ಬೆಳಿಗ್ಗೆ 10.30ಕ್ಕೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ನಟೇಶ್ ಅವರನ್ನು ಸಂಜೆವರೆಗೂ ವಿಚಾರಣೆ ನಡೆಸಿದರು. ಬದಲಿ ನಿವೇಶನಗಳ ಹಂಚಿಕೆಯ ನಿರ್ಣಯ, ವಿಜಯನಗರದಲ್ಲೇ ನಿವೇಶನಗಳನ್ನು ನೀಡಿದ್ದರ ಕುರಿತು ಅಧಿಕಾರಿಗಳ ತಂಡವು ಪ್ರಶ್ನಿಸಿ ಮಾಹಿತಿ ಪಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments