ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸದ ನಡುವೆ ವಿಧಾನಸಭೆ ಅಧಿವೇಶನಕ್ಕೆ ಮುಹೂರ್ತ್ ಫಿಕ್ಸ್ ಮಾಡಲಾಗಿದೆ.
ರಾಜ್ಯದ ಸಚಿವ ಸಂಪುಟದ ಸಭೆಯಲ್ಲಿ ಸೆಪ್ಟಂಬರ್ 21 ರಿಂದ 30 ರ ತನಕ ಅಧೀವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.
ವಿಧಾನ ಮಂಡಲ ಅಧಿವೇಶನದಲ್ಲಿ ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ಎನ್ನಲಾಗುತ್ತಿದೆ.
ಈ ನಡುವೆ ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಅಧಿವೇಶನ ನಡೆಯಲಿದೆ.