ಶಾಲೆ-ಕಾಲೇಜು ಪುನಾರಂಭಕ್ಕೆ ಮುಹೂರ್ತ ಫಿಕ್ಸ್; ಡಿ.15ರ ನಂತರ ಶಾಲೆ ಕಾಲೇಜು ಆರಂಭ

Webdunia
ಗುರುವಾರ, 12 ನವೆಂಬರ್ 2020 (10:54 IST)
ಬೆಂಗಳೂರು : ಶಾಲೆ-ಕಾಲೇಜು ಪುನಾರಂಭಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ದೀಪಾವಳಿ ಬಳಿಕ ಶಾಲೆ-ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಡಿ.15ರ ನಂತರ ಶಾಲೆ ಕಾಲೇಜು ಆರಂಭವಾಗಲಿದೆ. ಮೊದಲ ಹಂತದಲ್ಲಿ  10, 12ನೇ ತರಗತಿಗೆ ಅವಕಾಶ ನೀಡಲಾಗುವುದು. 15 ದಿನ ಬಿಟ್ಟು 9,11ನೇ ತರಗತಿ ನಡೆಸಲಾಗುವುದು. ಬೆಳಿಗ್ಗೆ 7ರಿಂದ 12ರವರೆಗೆ 10, 12ನೇ ಕ್ಲಾಸ್, ಮಧ್ಯಾಹ್ನ 1ರಿಂದ ಸಂಜೆ 5ರವರೆಗೆ 9,11ನೇ ಕ್ಲಾಸ್ ನಡೆಸಲಾಗುವುದು ಎನ್ನಲಾಗಿದೆ.

ತರಗತಿಗಳು, ದಿನಂಆಕ, ಪಾಳಿಯಲ್ಲಿ ನಡೆಯಬೇಕು. 1ಕ್ಲಾಸ್ ನಲ್ಲಿ 10 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಸಮವಸ್ತ್ರ ಧರಿಸಲು ಶಾಲೆಗಲು ಒತ್ತಾಯಿಸಬಾರದು. ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ಶಿಕ್ಷಣ ಇಲಾಖೆಗೆ ಪೋಷಕರು ಕಂಡೀಷನ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments