Daily Horoscope
✕

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ್ ಫಿಕ್ಸ್?

Webdunia
ಶನಿವಾರ, 12 ಸೆಪ್ಟಂಬರ್ 2020 (23:34 IST)
ಬಹುನಿರೀಕ್ಷಿತ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಂತಿದೆ.

ಪಕ್ಷದ ಹೈಕಮಾಂಡ್ ಭೇಟಿಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸೆ. 17ಕ್ಕೆ ದೆಹಲಿಗೆ ತೆರಳಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಇನ್ನಿತರ ಪ್ರಮುಖ ವಿಷಯಗಳನ್ನು ಪಕ್ಷದ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ.

ಸಚಿವ ಸ್ಥಾನ ಆಕಾಂಕ್ಷಿಗಳಾದ ಮೂವರು ಎಂಎಲ್ ಸಿ ಗಳು ಹಾಗೂ ಮೂಲ ಬಿಜೆಪಿಯ ಇಬ್ಬರ ಹೆಸರು ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments