Select Your Language

Notifications

webdunia
webdunia
webdunia
webdunia

ಸರ್ಕಾರಗಳ ವರದಿ ಅನಾವರಣಕ್ಕೆ ಮುಹೂರ್ತ ಫಿಕ್ಸ್

webdunia
ಬೆಂಗಳೂರು , ಭಾನುವಾರ, 15 ಜನವರಿ 2023 (11:41 IST)
ಬೆಂಗಳೂರು : ಚುನಾವಣೆ ಹತ್ತಿರ ಬರ್ತಿದ್ದ ಹಾಗೇ ಬಿಜೆಪಿ ಪಕ್ಷವು ಜನತೆ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಇಡಲು ಮುಂದಾಗಿದೆ.

ಇದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ಇದೇ ತಿಂಗಳ 21 ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯಪುರದ ಸಿಂದಗಿಯಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಅಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಿಂದಗಿಗೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿಯು ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಲಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಯೂನಿವರ್ಸಿಟಿ ಕ್ಯಾಂಪಸ್ನಲ್ಲಿ ಚಿರತೆ ಆತಂಕ