Daily Horoscope

ಗುಜರಾತ್​ ಎಲೆಕ್ಷನ್​​​ಗೆ ಮುಹೂರ್ತ ಫಿಕ್ಸ್

Webdunia
ಗುರುವಾರ, 3 ನವೆಂಬರ್ 2022 (15:16 IST)
ಗುಜರಾತ್​ ಮಹಾಕದನಕ್ಕೆ ಮುಹೂರ್ತ ಫಿಕ್ಸ್​​​ ಮಾಡಲಾಗಿದೆ. 2 ಹಂತಗಳಲ್ಲಿ ಗುಜರಾತ್​ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್​ 1 ಮತ್ತು 5 ರಂದು ಎಲೆಕ್ಷನ್​ ನಡೆಯಲಿದೆ. ಡಿಸೆಂಬರ್​ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್​ 1 ರಂದು 89 ಕ್ಷೇತ್ರಗಳಲ್ಲಿ ಮತದಾನ ನಡೆದ್ರೆ, ಡಿಸೆಂಬರ್​ 5 ರಂದು 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತೆ. ಒಟ್ಟು 182 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ನವೆಂಬರ್​ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್​ 14 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ನವೆಂಬರ್​ 15 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ನವೆಂಬರ್​ 17ರಂದು ನಾಮಪತ್ರ ವಾಪಸ್​ ಪಡೆಯಲು ಕೊನೆ ದಿನವಾಗಿರಲಿದೆ. ಗುಜರಾತ್ ಗದ್ದುಗೆಗಾಗಿ ವಿವಿಧ ಪಕ್ಷಗಳು ರಣತಂತ್ರ ರೂಪಿಸಿದ್ದು, BJPಗೆ ಸವಾಲ್​ ಹಾಕಲು ಆಮ್​ ಆದ್ಮಿ, ಕಾಂಗ್ರೆಸ್​ ಸಜ್ಜಾಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments