ಧಾರವಾಡ-ಮೈಸೂರು ಎಕ್ಸ್‌ಪ್ರೆಸ್‌ ರೈಲು ಬೆಳಗಾವಿಗೂ ವಿಸ್ತರಣೆ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (18:08 IST)
ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್‌ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್‌ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments