Daily Horoscope
✕

ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

Webdunia
ಮಂಗಳವಾರ, 6 ಜೂನ್ 2023 (14:00 IST)
1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ವಾರಣಾಸಿಯ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆ ನ್ಯಾಯಾಲಯ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಅನ್ಸಾರಿ ದೋಷಿ ಎಂದು ತೀರ್ಪು ನೀಡಿತ್ತು. ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್​​ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು. 32 ವರ್ಷಗಳಷ್ಟು ಹಳೆಯದಾದ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಣಾಸಿಯ ನ್ಯಾಯಾಲಯವು ಜೈಲಿನಲ್ಲಿರುವ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಮತ್ತು ₹ 1,00,000 ದಂಡ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments