Webdunia - Bharat's app for daily news and videos

Install App

ತಬ್ಲಿಘಿ ನಂತರ ಮುಂಬೈ ಕಾಟ : ದ್ವಿಶತಕ ದಾಟಿದ ಸೋಂಕಿತರು

Webdunia
ಶುಕ್ರವಾರ, 29 ಮೇ 2020 (17:48 IST)
ಮುಂಬೈ ಮಾರಿ ಈ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು ಮಾಡುತ್ತಿದೆ.

ಮಹಾರಾಷ್ಟ್ರ ರಾಜ್ಯ ಪ್ರವಾಸದಿಂದ‌ ಮರಳಿ ಬಂದು ಸರ್ಕಾರಿ ಕ್ವಾರಂಟೈನ್ ನಲ್ಲಿರುವ ಕಲಬುರಗಿ ಜಿಲ್ಲೆಯ 15 ಜನರಿಗೆ ಶುಕ್ರವಾರ ಬೆಳಗ್ಗೆ ಕೊರೋನಾ ಸೋಂಕು‌ ಪತ್ತೆಯಾಗಿದೆ.

ಆರೋಗ್ಯ ಇಲಾಖೆಯು ಶುಕ್ರವಾರ ಬೆಳಗ್ಗೆ ಹೊರಡಿಸಿರುವ ಬುಲೆಟಿನ್ ನಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಸರ್ಕಾರಿ‌ ಕ್ವಾರಂಟೈನ್ ನಲ್ಲಿರುವ ಕಲಬುರಗಿ ಜಿಲ್ಲೆಯ 15 ಜನರಲ್ಲಿ ಕೊರೋನಾ ಸೋಂಕು‌ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 15 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಸೋಂಕಿತರ ಸಂಖ್ಯೆ ಕಲಬುರಗಿ ಜಿಲ್ಲೆಯಲ್ಲಿ  205 ಕ್ಕೆ ಏರಿಕೆಯಾಗಿದ್ದು, 123 ಸಕ್ರೀಯ ರೋಗಿಗಳಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments