Webdunia - Bharat's app for daily news and videos

Install App

ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್ ಆಯ್ಕೆ

Sampriya
ಸೋಮವಾರ, 22 ಏಪ್ರಿಲ್ 2024 (19:44 IST)
Photo Courtesy X
ಜೈಪುರ:  ಇಂದು ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡು ರಾಜಸ್ಥಾನ ರಾಯಲ್ಸ್ ತಂಡವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿದೆ.

ಈಗಾಗಲೇ ನಡೆದಿರುವ  ಮೊದಲ ಸುತ್ತಿನ ಪಂದ್ಯದಲ್ಲಿ ರಾಯಲ್ಸ್ ತಂಡವು ಮುಂಬೈ ತಂಡವನ್ನು ಅದರ ತವರಿನಲ್ಲಿಯೇ ಮಣಿಸಿತ್ತು. ಇದೀಗ ರೀವೆಂಜ್ ತೀರಿಸಿಕೊಳ್ಳಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಬಳಗಕ್ಕೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಯಲ್ಸ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಸೋತು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುನ್ನುಗ್ಗುತ್ತಿದೆ.  ಆರನೇ ಸ್ಥಾನದಲ್ಲಿರುವ ಮುಂಬೈ ತಂಡವು ಮೂರರಲ್ಲಿ ಮಾತ್ರ ಗೆದ್ದು, ನಾಲ್ಕರಲ್ಲಿ ಸೋತಿದೆ. ‌

ಮುಂಬೈ ಪರ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಇದು ನೂರನೇ ಪಂದ್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments