ಮುಂಬೈ ನಂಜು : ಕಲಬುರಗಿಯಲ್ಲಿ ಒಂದೇ ದಿನ 61 ಕೊರೊನಾ ಕೇಸ್

Webdunia
ಶುಕ್ರವಾರ, 29 ಮೇ 2020 (18:15 IST)
ಮುಂಬೈ ನಂಜು ಕಲಬುರಗಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಿಸುತ್ತಿದೆ.    

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಕಲಬುರಗಿ ಜಿಲ್ಲೆಯ 61 ಜನರಿಗೆ ಶುಕ್ರವಾರ ಕೊರೋನಾ ಸೋಂಕು‌ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಇವರೆಲ್ಲರೂ ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ  251 ಕ್ಕೆ ಏರಿಕೆಯಾಗಿದ್ದು, 184 ಸಕ್ರೀಯ ರೋಗಿಗಳಾಗಿದ್ದಾರೆ ಎಂದು ಶರತ್‌ ಬಿ. ವಿವರಿಸಿದರು.

ಕೋವಿಡ್ – 19 ನಿಂದ ಗುಣಮುಖರಾದ 10 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments