Webdunia - Bharat's app for daily news and videos

Install App

ಮುಂಬೈನಲ್ಲಿ ರೈಲ್ವೇ ಹಳಿ ಮೇಲೆ ಮೇಲ್ಸೇತುವೆ ಕುಸಿತ

Webdunia
ಮಂಗಳವಾರ, 3 ಜುಲೈ 2018 (10:05 IST)
ಮುಂಬೈ: ಭಾರೀ ಮಳೆಗೆ ಮುಂಬೈನ ಅಂಧೇರಿ ಸ್ಟೇಷನ್ ಬಳಿ ರೈಲ್ವೇ ಹಳಿಗಳ ಮೇಲ್ಸೇತುವೆ ಕುಸಿದು ಬಿದ್ದಿದ್ದು, 2 ಮಂದಿ ಗಾಯಗೊಂಡಿದ್ದಾರೆ.
 

ಸೇತುವೆಯಡಿಯಲ್ಲಿ ಇನ್ನೂ 10 ರಿಂದ 15 ಮಂದಿ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಾಂತರ ನಡೆದಿದೆ ಎನ್ನಲಾಗಿದೆ.

ರೈಲ್ವೇ ಹಳಿ ಮೇಲೆ ಸೇತುವೆ ಕುಸಿದು ಬಿದ್ದಿರುವುದರಿಂದ ರೈಲ್ವೇ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಸ್ಥಳೀಯ ರೈಲುಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ. ಇನ್ನು, ಸ್ಥಳಕ್ಕೆ ಎನ್ ಡಿಆರ್ ಎಫ್ ಸಿಬ್ಬಂದಿ ಧಾವಿಸಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments