ಮುಂಬೈ ಶಾಲೆಯಲ್ಲಿ ಅಗ್ನಿ ಅವಘಡ

geetha
ಮಂಗಳವಾರ, 16 ಜನವರಿ 2024 (16:21 IST)
ಮುಂಬೈ : ಶಾಲೆಯ ಉಗ್ರಾಣದಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಇತರ ಕೋಣೆಗಳಿಗೂ ವ್ಯಾಪಿಸಿದೆ. ಶಾಲೆಗೆ ರಜೆಯಿದ್ದ ಕಾರಣ ಆತಂಕ ಪಡುವಂತಹ ಯಾವುದೇ ಸನ್ನಿವೇಶ ಸೃಷ್ಟಿಯಾಗಿಲ್ಲ. ಅಗ್ನಿ ಅವಘಡಕ್ಕೆ ಖಾಸಿಗ ಶಾಲೆಯೊಂದು ಸುಟು ಕರಕಲಾಗಿರುವ ಘಟನೆ ಮುಂಬೈನ ಪರೇಲ್‌ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಸುದೈವವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಇದುವರೆಗೂ ವರದಿಯಾಗಿಲ್ಲ. ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಹಾಗು ಹಲವು ನೀರಿನ ಟ್ಯಾಂಕರ್‌ ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ನಿರತವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments