Webdunia - Bharat's app for daily news and videos

Install App

ಮುಂಬೈ, ತೆಲಂಗಾಣ ನಂಟು : ಐವರಲ್ಲಿ ಕೊರೊನಾ ಪಾಸಿಟಿವ್

Webdunia
ಗುರುವಾರ, 21 ಮೇ 2020 (16:04 IST)
ಇಬ್ಬರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಧಾರವಾಡದ ಜಿಲ್ಲೆಯಲ್ಲಿ ಮತ್ತೆ ಐದು  ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-1505 (06, ಬಾಲಕಿ) ಹಾಗೂ ಪಿ-1506 (29, ಮಹಿಳೆ)  ಇವರಿಬ್ಬರೂ  ತೆಲಂಗಾಣದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಪಿ-1507 (09,ಬಾಲಕಿ ), ಪಿ-1508 (24, ಮಹಿಳೆ), ಪಿ-1509 (35, ಪುರುಷ)  ಈ ಮೂವರು ವ್ಯಕ್ತಿಗಳು ಮಹಾರಾಷ್ಟ್ರ, ಮುಂಬೈ ಪ್ರಯಾಣದ ಹಿನ್ನೆಲೆ  ಹೊಂದಿದ್ದಾರೆ.

ಇದರಿಂದ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  31 ಕ್ಕೆ ಏರಿಕೆಯಾಗಿದೆ. ಈಗಾಗಲೇ  9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments