Daily Horoscope

Select Your Language

Notifications

webdunia
webdunia
webdunia
webdunia

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ನಗರಸಭೆಯ ಬಿಲ್ ಕಲೆಕ್ಟರ್‌

Hootagalli Municipal Council Bill Collector Dinesh, Bribe Collection, Lokayukta Police
ಮೈಸೂರು: ನಗರಸಭೆಯ ಟೀ ಅಂಗಡಿಯೊಂದರಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮನೆ ನಿರ್ಮಾಣಕ್ಕೆ ಖಾತೆ ಮತ್ತು ನಕ್ಷೆ ಅನುಮೋದನೆಗೆ ದಿನೇಶ್ ₹2ಲಕ್ಷ ಕೇಳಿದ್ದರು. ಈ ಸಂಬಂಧ ಬುಧವಾರ ಸಂಜೆ ನಗರಸಭೆಯ ಬಳಿಯ ಟೀ ಅಂಗಡಿಯೊಂದರಲ್ಲಿ ₹40ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಡರಾತ್ರಿಯವರೆಗೂ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೂ ಈ ಕಾರ್ಯಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳಕ್ಕೆ ಕಾರಣ ನೀಡಿದ ದಿನೇಶ್ ಗುಂಡೂರಾವ್‌