Webdunia - Bharat's app for daily news and videos

Install App

ನಗರಸಭೆ ಜೆಇ ಪತ್ನಿ ದರ್ಬಾರ್!

Webdunia
ಗುರುವಾರ, 24 ಜನವರಿ 2019 (14:07 IST)
ನಗರಸಭೆ ಜೆಇ ಪತ್ನಿ ಪಕ್ಕದ ಮನೆಯವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೀದರ್ ನಗರಸಭೆ ಜೆಇ ಹೆಂಡತಿಯಿಂದ ಪಕ್ಕದ ಮನೆ ಕುಟುಂದವರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಜಾಗದ ವಿಚಾರಕ್ಕಾಗಿ ನಡೆದ ಗಲಾಟೆಯಲ್ಲಿ ನಗರಸಭೆ ಜೆಇ ಜುಂಜೆರಾವ್ ಪತ್ನಿಯಿಂದ ಹಲ್ಲೆ ನಡೆದಿದೆ. ದೊಣ್ಣೆಯಿಂದ ಪಕ್ಕದ ಮನೆ ಸುಶ್ಮಿತಾ ಮತ್ತು ಕುಟುಂಸ್ಥರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ದೂರು ಕೇಳಿಬಂದಿದೆ.
ಬೀದರ್ ನಗರದ ನ್ಯೂ ಆದರ್ಶ ಕಾಲನಿಯಲ್ಲಿ ಘಟನೆ ನಡೆದಿದೆ.

ನಗರಸಭೆ ಜೆಇ ಜುಂಜೆರಾವ್ ಅವೈಜ್ಞಾನಿಕವಾಗಿ ಮನೆ ನಿರ್ಮಾಣ ಮಾಡುತ್ತಿರುವುದಕ್ಕೆ ಪಕ್ಕದ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ.

ಅವೈಜ್ಞಾನಿಕ ಮನೆ ನಿರ್ಮಾಣ ಮಾಡುತ್ತಿರುವುದಕ್ಕೆ ದೂರಿ ನಗರಸಭೆ ಕಮಿಷನರ್ ಗೆ ಹೇಳಿದರೂ ನ್ಯಾಯ ಸಿಕ್ಕಿಲ್ಲ.
ಜೆಇ ಜುಂಜೆರಾ ತನ್ನ ಅಧಿಕಾರದ ಪ್ರಭಾವದಿಂದ ಸುಶ್ಮಿತಾ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ.

ಅಧಿಕಾರಿಯ ಕಿರುಕುಳಕ್ಕೆ ಬೇಸತ್ತ ಕುಟುಂಬ ಸಿಎಂಗೆ ದೂರು ನೀಡಿದ್ದಾರೆ. ಸಿಎಂ ಕಚೇರಿಯ ಕಾರ್ಯದರ್ಶಿಯಿಂದ ಜುಂಜೆರಾ ಮೇಲೆ ಕ್ರಮ ಕೈಗೊಳ್ಳುವಂತೆ ಆದೇಶ ಬಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments