ಕಾಂಗ್ರೆಸ್ ವಿರುದ್ಧ ಮುನಿರತ್ನ ವಾಗ್ದಾಳಿ

Webdunia
ಬುಧವಾರ, 11 ಅಕ್ಟೋಬರ್ 2023 (17:47 IST)
ನಗರದಲ್ಲಿ ಶಾಸಕ ಮುನಿರತ್ನ ಬೆಂಗಳೂರು ದಕ್ಷಿಣ ವಿಧಾನಸಭಾ  ಕ್ಷೇತ್ರದಲ್ಲಿ ಸೋತಿರುವ ಅಭ್ಯರ್ಥಿ ಹೆಸರು ಯಾರೆಂದು ಗೊತ್ತಿದ್ಯಾ.? ಎಂದು ಪ್ರಶ್ನಿಸಿದ್ದಾರೆ.ಅವರು ಕೇಳುದ್ರೆ ಯಾವ ಕೆಲಸ ಆಗಲ್ಲ.ಆದ್ರೆ ಆರ್ ಆರ್ ನಗರ ಕ್ಷೇತ್ರದಲ್ಲಿ ಸೋತಿರುವ ಅಭ್ಯರ್ಥಿ ಏನೇ ಹೇಳಿದ್ರು ಆಗೋಗುತ್ತೆ.ಕ್ಷೇತ್ರದಲ್ಲಿ ಮನೆ ಕಟ್ಟಲು ಪ್ಲಾನ್ ಸ್ಯಾಂಕ್ಷನ್‌ಗೆ ಇವರ ಅನುಮತಿಬೇಕು.ಮನೆ ಕಟ್ಟೋದಕ್ಕೆ ತಡೆ ಹಿಡಿಯುತ್ತಾರೆ,ಬಂದು ಮಾತನಾಡಿ ಆಮೇಲೆ ಮಾತನಾಡಿ ಎಂದು ವಾರ್ನಿಂಗ್ ಕೊಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ.
 
ನನ್ನ ಧರಣಿಗೆ ಅನೇಕ ಮುಖಂಡರು ಸಾಥ್ ನೀಡಿದರು,ಅವರಿಗೆ ಧನ್ಯವಾದ ತಿಳಿಸುತ್ತೇನೆ.ಯಡಿಯೂರಪ್ಪನವರು ಜೊತೆಗಿದ್ದಾರೆ ಅನ್ನೊದಕ್ಕಿಂದ ಇನ್ನೇನು ಧೈರ್ಯ ಬೇಕು.ನಮ್ಮಲ್ಲಿ ಗಾಂಜಾ ಮಾರಾಟ ಅತಿ ಹೆಚ್ಚಾಗ್ತಿದೆ.ಪೋಲಿಸ್ ಅಧಿಕಾರಿಗಳ ಜೊತೆ ಸೆಲ್ಫಿ ತಗೋತಾರೆ.ನಾನು ಹೇಳಿದ ಕೆಲಸ ಆಗಿಲ್ಲ ಅಂದ್ರೆ ಎಂಪಿ ಹತ್ರ ಕಾಲ್ ಮಾಡುಸ್ಲಾ ಎಂದು ಕೇಳ್ತಾರೆ.ನಾನು ಏನು ಮಾಡ್ಲಿ ಎಂದು ಗಂಭೀರ ಆರೋಪ ಮುನಿರತ್ನ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಭಾಕರ್ ಭಟ್ ಆಗಲಿ, ಅವರಪ್ಪನಾಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

Karnataka Weather: ಮುಂದಿನ ಮೂರು ದಿನ ಮಳೆ ಸಾಧ್ಯತೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರ್ನೂಲ್ ಬಸ್‌ ದುರಂತಕ್ಕೆ ಸ್ಫೋಟಕ ಟ್ವಿಸ್ಟ್‌: ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಶಾಕ್‌

ರಾಷ್ಟ್ರ ರಾಜಧಾನಿಯಲ್ಲಿ ಪಾತಾಳಕ್ಕೆ ಕುಸಿದ ವಾಯು ಗುಣಮಟ್ಟ: ಮೋಡಬಿತ್ತನೆಗೆ ಸಿದ್ಧತೆ

ಮುಂದಿನ ಸುದ್ದಿ
Show comments