ಮುನಿರತ್ನ ವಿರುದ್ಧ ಡಿ.ಕೆ.ಸುರೇಶ್ ಗರಂ

Webdunia
ಶುಕ್ರವಾರ, 31 ಮಾರ್ಚ್ 2023 (17:11 IST)
ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಒಬ್ಬರನೊಬ್ಬರು ಟೀಕಿಸುವುದು ಮಾಮೂಲಿಯಾಗಿಬಿಟ್ಟಿದೆ.. ಇದೀಗ ಸಚಿವ ಮುನಿರತ್ನ ವಿರುದ್ಧ ಸಂಸದ D.K. ಸುರೇಶ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ D.K. ಸುರೇಶ್​​​​​, ಕನ್ನಡಿಗರ ಮೇಲೆ ತಮಿಳಿಗರನ್ನ ಎತ್ತಿಕಟ್ಟುವ ಮೂಲಕ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಠಿ ಮಾಡಿದ್ದಾರೆ.. ಕ್ಷೇತ್ರದಲ್ಲಿ ತಮಿಳಿಗರು 60-70 ವರ್ಷ ವಾಸವಿದ್ದಾರೆ.. ಮಾ.19ರ ರಾತ್ರಿ ಸಚಿವರು ತಮಿಳಿನಲ್ಲಿ ಮಾತಾಡಿ ಕನ್ನಡಿಗರ ವಿರುದ್ದ ತಮಿಳರನ್ನು ಎತ್ತಿ ಕಟ್ಟಿದ್ದಾರೆ.. ಅದಲ್ಲದೆ R.R.ನಗರ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಕುಸುಮ ವಿರುದ್ದ ಒಕ್ಕಲಿಗರ ‘ಆ’ಹೆಣ್ಣು ಮಗಳು ಬಂದರೆ ಓಡೆದು ಓಡಿಸಿ ಎಂದಿದ್ದಾರೆ.. ಈ ರೀತಿಯ ಹೇಳಿಕೆ ನೀಡಿರುವುದರ ವಿಚಾರವಾಗಿ ಸಚಿವ ಮುನಿರತ್ನ ವಿರುದ್ಧ ಸಂಸದ D.K. ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments