ಶ್ರೀಗಳ ಮಾತಿಗೆ ಮುನಿರತ್ನ ಒಪ್ಪಿದ್ದಾರೆ

Webdunia
ಸೋಮವಾರ, 20 ಮಾರ್ಚ್ 2023 (17:12 IST)
ಉರೀಗೌಡ-ನಂಜೇಗೌಡ ಸಿನಿಮಾಗೆ ಬ್ರೇಕ್ ಬಿದ್ದ ವಿಚಾರ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ ಮಾತನಾಡಿದ್ದು, ಅದರ ಬಗ್ಗೆ ಮುನಿರತ್ನ ಅವರು ಇತಿಹಾಸ ತೆಗೆದು ಏನೋ ಸಿನಿಮಾ ಮಾಡಲು ಹೊರಟಿದ್ರು. ಅದರ ಬಗ್ಗೆ ನನಗೆ ಪೂರ್ಣ ಮಾಹಿತಿಯಿಲ್ಲ... ಅವರಿಂದ ಪೂರ್ತಿ ಮಾಹಿತಿ ತಿಳಿದು ಆಮೇಲೆ ಮಾತಾಡ್ತೀನಿ ಎಂದು ತಿಳಿಸಿದ್ರು. ಶ್ರೀಗಳು ಬೇಡ ಎಂದಿದ್ದಕ್ಕೆ ಮುನಿರತ್ನ ಹಿಂದೆ ಸರಿದಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುರುಗಳು ಹೇಗೆ ಹೇಳ್ತಾರೆ ಹಾಗೇ ಕೇಳ್ತೀವಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments