Daily Horoscope
✕

ಸ್ಯಾಂಟ್ರೋ ರವಿ ಯಾರು ಎಂದ ಮುನಿರತ್ನ

Webdunia
ಶನಿವಾರ, 7 ಜನವರಿ 2023 (19:34 IST)
ಸ್ಯಾಂಟ್ರೋ ರವಿ ಯಾರು.. ಅವನ ಮುಖ ಕೂಡ ನೋಡಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಸ್ಯಾಂಟ್ರೋ ರವಿ ಯಾರು..? ಹೆಚ್ಡಿ ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಎಂಬುವವ ಬಾಂಬೆಗೆ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ. ಸ್ಯಾಂಟ್ರೋ ರವಿ ಯಾರು, ಅವನು ಏನೂ ಮಾಡುತ್ತಿದ್ದಾನೆ, ಅವನ ಮುಖ ಕೂಡ ನೋಡಿಲ್ಲ, ನನಗೂ ಬಾಂಬೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗ ಬಾಂಬೆ ಹೋಗಲಿಲ್ಲ, ಕುರುಕ್ಷೇತ್ರ ಸಿನಿಮಾ ಪ್ರಚಾರಕ್ಕೆ ಹೋಗಿದ್ದೆ. ಕುಮಾರಸ್ವಾಮಿ ಒಬ್ಬರನ್ನು ಇಟ್ಟುಕೊಂಡು ಹಾವು ಬಿಡ್ತಿನಿ ಹಾವು ಬಿಡ್ತಿನಿ ಎಂದು ಹೇಳುತ್ತಾ ಬಂದಿದ್ದಾರೆ , ಅದರಲ್ಲಿ ಏನೂ ಇಲ್ಲ ಬಿಡಿ, ಖಾಲಿ ಬುಟ್ಟಿ ಅದರಲ್ಲಿ ಏನೂ ಇಲ್ಲ ಬಿಡಿ, ಸಮ್ಮಿಶ್ರ ಸರ್ಕಾರ ಏನಾಯ್ತು ಎಂಬುದು ಈಗ ಬೇಡ. ನಮಗೆ ಬಿಜೆಪಿ ಒಳ್ಳೆಯ ಸ್ಥಾನಮಾನ ಕೊಟ್ಟಿದೆ ಸಂತೋಷವಾಗಿ ಇದ್ದೇವೆ, ನಾವು ಯಾವ ಕಾರಣಕ್ಕೂ ಬಿಜೆಪಿ ಬಿಟ್ಟು ಬೇರೆ ಕಡೆ ಹೋಗಲ್ಲ. ಇನ್ನೂ ಕುಮಾರಸ್ವಾಮಿ ಬಳಿ ಬಾಂಬೆ ಪ್ರೆಂಡ್ಸ್ ದು ಅಸ್ಲಿಲ್ ವಿಡಿಯೋ ಇದ್ರೆ ನಾನು ರಾಜಕೀಯ ಬಿಟ್ಟು ಬಿಡುತ್ತೇನೆ ಎಂದು ಸಚಿವ ಮುನಿರತ್ನ ಕುಮಾರಸ್ವಾಮಿಗೆ ಸವಾಲ್ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments