Daily Horoscope

ಮುನಿಯಪ್ಪ ವಿರುದ್ಧದ ಮುನಿಸು ಶಮನ

Webdunia
ಭಾನುವಾರ, 9 ಏಪ್ರಿಲ್ 2023 (15:44 IST)
ಕಾಂಗ್ರೆಸ್​​ ಮುಖಂಡ K.H. ಮುನಿಯಪ್ಪಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕಾಂಗ್ರೆಸ್​ ಟಿಕೆಟ್​ ಘೋಷಣೆ ಮಾಡಿದ್ದು, ಇದಕ್ಕೆ ದೇವನಹಳ್ಳಿ ಕಾಂಗ್ರೆಸ್​ನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ K.H ಮುನಿಯಪ್ಪ ತಮ್ಮ ವಿರುದ್ಧದ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುನಿಯಪ್ಪ ಬಗ್ಗೆ ದೇವನಹಳ್ಳಿ ಕಾಂಗ್ರೆಸ್ ನಾಯಕರು ಮುನಿಸಿಕೊಂಡಿದ್ರು. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಸ್ಥಳೀಯ ಕಾಂಗ್ರೆಸ್ ನಾಯಕರಿಲ್ಲದೇ ತನ್ನ ಬೆಂಬಲಿಗರೊಂದಿಗೆ ಪ್ರಚಾರ ಕೈಗೊಂಡಿದ್ರು. ದೇವನಹಳ್ಳಿಯಿಂದ 13 ಆಕಾಂಕ್ಷಿಗಳು KPCCಗೆ ಅರ್ಜಿ ಸಲ್ಲಿಸಿದ್ದರು.. ಆದರೆ ಕಾಂಗ್ರೆಸ್​ ಹೈಕಮಾಂಡ್ K.H ಮುನಿಯಪ್ಪಗೆ ಮಣೆ ಹಾಕಿತ್ತು.. ಇದ್ರಿಂದಾಗಿ ​​​ಸ್ಥಳೀಯ ಕಾಂಗ್ರೆಸ್​ ಮುಖಂಡರು ಸಾಮೂಹಿಕ ರಾಜೀನಾಮೆ ಸಹ ಸಲ್ಲಿಸಿದ್ದರು.. ಇದೀಗ KHM ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಭಿನ್ನಮತ ಶಮನದಿಂದ ಕಾಂಗ್ರೆಸ್​ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments