Webdunia - Bharat's app for daily news and videos

Install App

ಕೊಲೆ ಕೇಸ್; ಕಾಂಗ್ರೆಸ್ ಮುಖಂಡರ ಮನೆಗೆ ಬೆಂಕಿ

Webdunia
ಸೋಮವಾರ, 25 ಫೆಬ್ರವರಿ 2019 (18:20 IST)
ಯುವ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆಯ ಬಳಿಕ ರಾಜಕೀಯ ಹಿಂಸಾಚಾರ ಮರುಕಳಿಸಿದ್ದು, ಮನೆಗೆ ಬೆಂಕಿ ಹಚ್ಚಲಾಗಿದೆ.
ಕಾಸರಗೋಡಿನ ಪೆರಿಯ ಪರಿಸರದಲ್ಲಿ ರಾಜಕೀಯ ಹಿಂಸಾಚಾರ ಮರುಕಳಿಸುತ್ತಿದ್ದು, ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷರ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಬ್ಲಾಕ್ ಸಮಿತಿ ಅಧ್ಯಕ್ಷ ರಾಜನ್ ಪೆರಿಯ ರವರ ಮನೆ ಮೇಲೆ ದಾಳಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುವಂತೆ ಮಾಡಿದೆ. ಮನೆಯಂಗಳದಲ್ಲಿದ್ದ ಕಾರನ್ನು ಹಾನಿಗೊಳಿಸಲಾಗಿದೆ. ಕಿಟಕಿ ಗಾಜುಗಳನ್ನು ಪುಡಿಗೈದಿರುವ ತಂಡವು ಮನೆಗೆ ಬೆಂಕಿ ಹಚ್ಚಿದ್ದು ವರಾಂಡದಲ್ಲಿದ್ದ ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ. ರಾಜನ್ ಮತ್ತು ಕುಟುಂಬದವರು ಮನೆಯಲ್ಲಿದ್ದಾಗಲೇ ಘಟನೆ ನಡೆದಿದೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಬಳಿಕ ನಡೆದ ಹರತಾಳದ ಸಂದರ್ಭದಲ್ಲಿ ಪರಿಸರದ ಹಲವು ಸಿಪಿಎಂ ಕಾರ್ಯಕರ್ತರ ಮಳಿಗೆಗಳು, ಮನೆಗಳು ಮತ್ತು ಕಚೇರಿಗಳನ್ನು ಹಾನಿಗೊಳಿಸಲಾಗಿತ್ತು. ಹಿನ್ನಲೆಯಲ್ಲಿ ಸಂಸದ ಪಿ.ಕರುಣಾಕರಣ್ ನೇತೃತ್ವದ ನಿಯೋಗ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದು, ಸಂದರ್ಭದಲ್ಲಿ ಘರ್ಷಣೆ ನಡೆದಿತ್ತು. ಬೆಳವಣಿಗೆ ಬಳಿಕ ಮುಖಂಡನ ಮನೆಗೆ ಬೆಂಕಿ ಹಚ್ಚಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಮುಂದಿನ ಸುದ್ದಿ
Show comments