Webdunia - Bharat's app for daily news and videos

Install App

ಹತ್ಯೆ ಆರೋಪ: ಮಾಜಿ ಕಾರ್ಪೋರೇಟರ್ ಬಂಧನ

Webdunia
ಶುಕ್ರವಾರ, 18 ನವೆಂಬರ್ 2016 (14:09 IST)
ರಾಜಧಾನಿ ಬೆಂಗಳೂರಿನ ಹೆಗ್ಗೇನಹಳ್ಳಿ ಕ್ರಾಸ್‌ ನಲ್ಲಿ ವೈಕ್ತಿಯನ್ನು ಹತ್ಯೆಗೈದ ಆರೋಪದ ಮೇಲೆ ಮಾಜಿ ಕಾರ್ಪೋರೇಟರ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. 
 
ಹೆಗ್ಗನಹಳ್ಳಿಯ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡ ಹಾಗೂ ಅವರ ಪತ್ನಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ವೈಷಮ್ಯದಿಂದ ಇದೇ ತಿಂಗಳು 8 ರಂದು ಬಿಜೆಪಿಯ ಸಕ್ರಿಯ ಕಾರ್ಯಕರ್ತ ಚಿಕ್ಕತಿಮ್ಮೇಗೌಡರನ್ನು ಐವರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. 
 
ಮಾಜಿ ಕಾರ್ಪೋರೇಟರ್ ಹಾಗೂ ಆತನ ಪತ್ನಿ, ಬಿಜೆಪಿ ಕಾರ್ಯಕರ್ತ ಚಿಕ್ಕತಿಮ್ಮೇಗೌಡರನ್ನು ಕೊಲೆ ಮಾಡಲು ದುಷ್ಕರ್ಮಿಗಳಿಗೆ 30 ಲಕ್ಷ ರೂಪಾಯಿಗಳ ಸುಪಾರಿ ನೀಡಿದ್ದರು ಎಂದು ಹೇಳಲಾಗುತ್ತಿದೆ. 
 
ಈ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments