Daily Horoscope
✕

ಆಟೋ ಬಾಡಿಗೆ ವಿಚಾರಕ್ಕೆ ಕೊಲೆ

Webdunia
ಬುಧವಾರ, 14 ಜೂನ್ 2023 (19:41 IST)
ಪ್ರಯಾಣಿಕರ ಮೇಲೆ ಆಟೋ ಚಾಲಕ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿರೋ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಬಳಿ ಫ್ಯಾಕ್ಟರಿ ನಡೆದಿದೆ. ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಡಬಲ್‌ ಚಾರ್ಜ್‌ ಕೊಡುವಂತೆ ಕೇಳಿದ ಚಾಲಕನೊಂದಿಗೆ ಗಲಾಟೆ ಆರಂಭಿಸಿದ್ದಾರೆ. ಈಗ ರಾತ್ರಿಯಾಗಿದ್ದು, ಡಬಲ್‌ ಚಾರ್ಜ್‌ ಕೊಡುವಂತೆ ಹೇಳಿದಾಗ, ಚಾರ್ಜ್‌ ಕೊಡಲು ಒಪ್ಪದ ಪ್ರಯಾಣಿಕರ ಮೇಲೆ ಆಟೋ ಚಾಲಕ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇಬ್ಬರು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ. ಈ ಸಂಬಂಧ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments