ಗುರಾಯಿಸಿದಕ್ಕೆ ಕೊಲೆ ಮಾಡ್ಬಿಟ್ಟ! ಮುಂದೇನಾಯ್ತು?

Webdunia
ಮಂಗಳವಾರ, 29 ಮಾರ್ಚ್ 2022 (15:50 IST)
ಹುಬ್ಬಳ್ಳಿ : ರಸ್ತೆ ಬದಿಯಲ್ಲಿ ಕುಳಿತಾಗ ಗುರಾಯಿಸಿದ್ದಕ್ಕೆ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ ಇಬ್ಬರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

2020ರ ಮಾರ್ಚ್ನಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ ಈ ಘಟನೆ ನಡೆದಿತ್ತು. ಇದೇ ಗಲ್ಲಿಯ ನಿವಾಸಿಗಳಾದ ಶಂಶುದ್ದೀನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಎಂಬುವವರು ರಸ್ತೆ ಬದಿಯಲ್ಲಿ ಕುಳಿತಿದ್ದರು.

ಈ ವೇಳೆ ಶಾಬುದ್ದಿನ್ ಇಬ್ಬರಮನ್ನು ಗುರಾಯಿಸಿದ್ದ. ಈ ಕಾರಕ್ಕೆ ಶಂಶುದ್ದೀನ್ ಮತ್ತು ಅಹ್ಮದ್ ಇಬ್ಬರು ಸೇರಿ ಶಾಬುದ್ದಿನ್ಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ. 

ಜೊತೆಗೆ ದಂಡದ ಮೊತ್ತದಲ್ಲಿ 1.45 ಲಕ್ಷ ಹಣವನ್ನು ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

ಮುಂದಿನ ಸುದ್ದಿ
Show comments