Webdunia - Bharat's app for daily news and videos

Install App

ಕೊಡಗಿನ ಒಂದೇ ಕುಟುಂಬದ ನಾಲ್ವರ ಮರ್ಡರ್‌: ಹತ್ಯೆಗೆ ಇದೇ ಕಾರಣವಾಯಿತೇ

Sampriya
ಶುಕ್ರವಾರ, 28 ಮಾರ್ಚ್ 2025 (18:47 IST)
ಕೊಡಗು: ಒಂದೇ ಕುಟುಂಬದ ‌ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.

ಕೇರಳ ಮೂಲದ ಗಿರೀಶ್(35) ಎಂಬಾತ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನೂ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಗಿರೀಶ್ ತನ್ನ ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5)ಯನ್ನು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಏಳು ವರ್ಷಗಳ ಹಿಂದೆ ಹತ್ಯೆಯಾದ ನಾಗಿ ಅವರನ್ನು ಗಿರೀಶ್ ಮದುವೆಯಾಗಿದ್ದ. ಹತ್ಯೆ ಪ್ರಕರಣ ಸಂಬಂದ ತನಿಖೆ ನಡೆಯುತ್ತಿದ್ದು. ಆದರೆ ಮೇಲ್ನೋಟಕ್ಕೆ ಅಕ್ರಮ ಸಂಬಂಧ ಹಿನ್ನೆಲೆ  ಸರಣಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆಯಲ್ಲೂ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments